ತಮನ್ನಾ ಭಾಟಿಯಾ
ಇನ್‌ಸ್ಟಾಗ್ರಾಮ್ ಚಿತ್ರ
ಮೈಸೂರು ಸ್ಯಾಂಡಲ್ ಸೋಪ್‌ಗೆ ಪ್ರಚಾರ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿರುವುದಕ್ಕೆ ಕರ್ನಾಟಕದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.
ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಯ್ಕೆಯಾದ ಹಿನ್ನೆಲೆ ತಮನ್ನಾ ಭಾಟಿಯಾ ಅವರಿಗೆ ಎರಡು ವರ್ಷ ಎರಡು ದಿನಕ್ಕೆ ₹6.20 ಕೋಟಿ ಸಂಭಾವನೆ ನೀಡಲಾಗಿದೆ.
ನಟಿ ತಮನ್ನಾ ಭಾಟಿಯಾ
ನಟಿ ತಮನ್ನಾ ಭಾಟಿಯಾ
ನಟಿ ತಮನ್ನಾ ಭಾಟಿಯಾ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.