ADVERTISEMENT

PHOTOS: ಕಪ್ಪುಡುಗೆಯಲ್ಲಿ ಕಂಗೊಳಿಸಿದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ

ಹೊಸ ಫೋಟೊಗಳನ್ನು ಶೇರ್ ಮಾಡಿದ ನಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಜೂನ್ 2023, 14:30 IST
Last Updated 18 ಜೂನ್ 2023, 14:30 IST
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ   
ಚಿತ್ರ– ತಮನ್ನಾ ಭಾಟಿಯಾ ಟ್ವಿಟರ್
ನಟಿ ತಮನ್ನಾ ಭಾಟಿಯಾ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಕಪ್ಪು ಧಿರಿಸಿನಲ್ಲಿ ಕಂಡು ಬಂದ ಫೋಟೊಶೂಟ್‌ನ ಪೋಟೊಗಳನ್ನು ಹಂಚಿಕೊಂಡಿದ್ದಾರೆ
ನಾನು ಹಾಗೂ ನಟ ವಿಜಯ್‌ ವರ್ಮ ಪರಸ್ಪರ ಪ್ರೀತಿ ಮಾಡುತ್ತಿರುವುದಾಗಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಕೊನೆಗೂ ಒಪ್ಪಿಕೊಂಡಿದ್ದಾರೆ. 'ವಿಜಯ್‌ ನನ್ನ ಹೃದಯದಲ್ಲಿ ವಿಶೇಷ ಸ್ಥಾನ ಪಡೆದಿದ್ದು, ಆತ ನನ್ನ ಹ್ಯಾಪಿ ಪ್ಲೇಸ್‌' ಎಂದು ಹೇಳಿಕೊಂಡಿದ್ದಾರೆ.
ಅಮೆಜಾನ್‌ನಲ್ಲಿ ಬಿಡುಗಡೆಗೆ ಸಜ್ಜಾಗಿರುವ ‘ಜೀ ಕರ್ದಾ' ವೆಬ್‌ ಸಿರೀಸ್‌ ಪ್ರಮೋಷನ್‌ನಲ್ಲಿ ಬ್ಯುಸಿಯಾಗಿರುವ ನಟಿ ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ
‘ವಿಜಯ್‌ ವರ್ಮ ನನ್ನ ಹೃದಯದಲ್ಲಿ ವಿಶೇಷ ಸ್ಥಾನ ಪಡೆದಿದ್ದು, ವರ್ಮ ನನ್ನ ಜೀವನಕ್ಕೆ ಸಂತೋಷವನ್ನು ತಂದಿದ್ದಾರೆ‘ ಎಂದು ಹೇಳಿಕೊಂಡಿದ್ದಾರೆ.
ವಿಜಯ್‌ ವರ್ಮ ಮತ್ತು ತಮನ್ನಾ 'ಲಸ್ಟ್‌ ಸ್ಟೋರೀಸ್‌–2' ಚಿತ್ರದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದು, ಈ ಚಿತ್ರದ ಶೂಟಿಂಗ್‌ ವೇಳೆ ಪ್ರೀತಿ ಪ್ರಾರಂಭವಾಗಿದೆ ಎನ್ನಲಾಗಿದೆ.
'ಲಸ್ಟ್‌ ಸ್ಟೋರೀಸ್‌–2' ಚಿತ್ರದಲ್ಲಿ ತಮನ್ನಾ ಮತ್ತು ವಿಜಯ್‌ ವರ್ಮ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಇದೇ 29ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.