ADVERTISEMENT

ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನಲ್ಲಿ ತರುಣ್ ಸುಧೀರ್–ಸೋನಲ್ ದಂಪತಿ ಸುತ್ತಾಟ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಜನವರಿ 2026, 6:34 IST
Last Updated 31 ಜನವರಿ 2026, 6:34 IST
<div class="paragraphs"><p> ತರುಣ್ ಸುಧೀರ್,&nbsp;ಸೋನಲ್ </p></div>

ತರುಣ್ ಸುಧೀರ್, ಸೋನಲ್

   

ಇನ್‌ಸ್ಟಾಗ್ರಾಂ ಚಿತ್ರ

ಚಂದನವನದ ಜನಪ್ರಿಯ ದಂಪತಿ ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ. ಆಸ್ಟ್ರೇಲಿಯಾದ ಸುಂದರ ಪ್ರದೇಶಗಳಲ್ಲಿ ಇಬ್ಬರೂ ಸುತ್ತಾಡಿ ಮಸ್ತ್ ಮಜಾ ಮಾಡಿದ್ದಾರೆ.

ADVERTISEMENT

ತರುಣ್ ಸುಧೀರ್, ಸೋನಲ್

ಇತ್ತೀಚೆಗಷ್ಟೇ ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದರು. ಆಸ್ಟ್ರೇಲಿಯಾದಲ್ಲಿರುವ ಕ್ವೀನ್ಸ್‌ಲ್ಯಾಂಡ್‌ ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ದಂಪತಿ ಭೇಟಿ ನೀಡಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಸುತ್ತಾಡಿದ ವಿಡಿಯೊವನ್ನು ನಟಿ ಸೋನಲ್ ಅವರು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅದರ ಜೊತೆಗೆ ‘ಉಷ್ಣವಲಯದ ಉತ್ತರ ಕ್ವೀನ್ಸ್‌ಲ್ಯಾಂಡ್‌ನಲ್ಲಿ ಕಿರಣಗಳನ್ನು ನೋಡಿದೆ’ ಎಂದು ಬರೆದುಕೊಂಡಿದ್ದಾರೆ.

ದಂಪತಿ ಹಂಚಿಕೊಂಡ ವಿಡಿಯೊದಲ್ಲಿ ಇಬ್ಬರು ಕ್ವೀನ್ಸ್‌ಲ್ಯಾಂಡ್‌ನ ಬೀದಿಯಲ್ಲಿ ಸುತ್ತಾಡಿದ್ದಾರೆ. ಇಬ್ಬರು ಜೋಡಿಯಾಗಿ ಕಾಲ ಕಳೆಯುವುದು, ಜೊತೆಗೆ ಖುಷಿಯಿಂದ ಇರುವುದನ್ನು ವಿಡಿಯೊದಲ್ಲಿ ಕಾಣಬಹುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.