ADVERTISEMENT

ಅಪರೂಪದಲ್ಲಿ ಕಂಡ ನಟಿ ತಾರಾ...

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2021, 11:54 IST
Last Updated 23 ನವೆಂಬರ್ 2021, 11:54 IST
ತಾರಾ ಸುತಾರಿಯಾ
ತಾರಾ ಸುತಾರಿಯಾ    

ಬಾಲಿವುಡ್‌ ನಟಿ ತಾರಾ ಸುತಾರಿಯಾ ಅವರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ನಲ್ಲಿ ಇತ್ತೀಚೆಗೆ ಮತ್ತಷ್ಟು ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.

ವಿವಿಧ ಭಂಗಿಯ ಚಿತ್ರಗಳನ್ನು ಫೋಸ್ಟ್‌ ಮಾಡಿದ್ದಾರೆ. ಇವು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿವೆ. ಕೆಲವು ಆಯ್ದ ಚಿತ್ರಗಳು ಇಲ್ಲಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT