ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಟ ಶಿವರಾಂ ಡಿ.4ರಂದು ನಿಧನರಾದರು. ಮೂರು ದಿನಗಳ ಹಿಂದೆ ಅಪಘಾತಕ್ಕೀಡಾಗಿದ್ದರು. ನಂತರ ಮನೆಯ ಪೂಜೆ ಕೋಣೆಯಲ್ಲಿ ದೇವರ ಪೂಜೆ ಮಾಡುವಾಗ ಜಾರಿ ಬಿದ್ದಿದ್ದರಿಂದ ಅವರ ತಲೆಗೆ ತೀವ್ರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.