ADVERTISEMENT

ಫೋಟೊ ನೋಡಿ: ವಿಕ್ಕಿ ಕೌಶಲ್‌ ಬಾಲ್ಯದಲ್ಲಿ ಹೀಗಿದ್ದರು..!

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2021, 8:53 IST
Last Updated 8 ಡಿಸೆಂಬರ್ 2021, 8:53 IST
ವಿಕ್ಕಿ ಕೌಶಲ್‌
ವಿಕ್ಕಿ ಕೌಶಲ್‌   

ಬಾಲಿವುಡ್‌ ನಟ ವಿಕ್ಕಿ ಕೌಶಲ್ ಅವರು ನಟಿ ಕತ್ರಿನಾ ಕೈಫ್‌ ಅವರನ್ನು ಡಿಸೆಂಬರ್‌ 9ರಂದು ವಿವಾಹವಾಗುತ್ತಿದ್ದಾರೆ.

ರಾಜಸ್ಥಾನದ ಸಿಕ್ಸ್ ಸೆನ್ಸಸ್ ಫೋರ್ಟ್ ಹೋಟೆಲ್‌ನಲ್ಲಿ ವಿಕ್ಕಿ ಕೌಶಲ್ ಮದುವೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಇದು ಬಾಲಿವುಡ್‌ನ ಈ ವರ್ಷದ ಕೊನೆಯ ಮತ್ತು ಅದ್ಧೂರಿ ವಿವಾಹ ಎಂದು ಎಲ್ಲರ ಚರ್ಚೆಗೆ ಗ್ರಾಸವಾಗಿದೆ.

ಮದುವೆಯ ಹಿನ್ನೆಲೆಯಲ್ಲಿ ವಿಕ್ಕಿ ಕೌಶಲ್‌ ಅವರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್‌ ಆಗಿದ್ದಾರೆ. ಅವರ ಬಾಲ್ಯದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ADVERTISEMENT

ವಿಕ್ಕಿ ಅವರ ಬಾಲ್ಯದ ಕೆಲವು ಫೋಟೊಗಳು ಇಲ್ಲಿವೆ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.