ADVERTISEMENT

VIDEO: ಹುಟ್ಟುಹಬ್ಬದಂದು ರಜನಿಕಾಂತ್‌ ಪ್ರತಿಮೆ ಅನಾವರಣಗೊಳಿಸಿದ ಅಭಿಮಾನಿಗಳು

ಏಜೆನ್ಸೀಸ್
Published 12 ಡಿಸೆಂಬರ್ 2024, 7:12 IST
Last Updated 12 ಡಿಸೆಂಬರ್ 2024, 7:12 IST

ಪ್ರತಿಮೆಯನ್ನು 1989ರಲ್ಲಿ ಬಿಡುಗಡೆಯಾದ ‘ಮಾಪಿಳ್ಳೈ’ ಚಿತ್ರದ ರಜನಿಕಾಂತ್ ಪಾತ್ರವನ್ನು ಸ್ಫೂರ್ತಿಯಾಗಿ ಪಡೆದುಕೊಂಡು ರಚಿಸಲಾಗಿದೆ ಎಂದು ಅಭಿಮಾನಿಗಳು ತಿಳಿಸಿದ್ದಾರೆ. ಚಿತ್ರರಂಗಕ್ಕೆ ರಜನಿಕಾಂತ್ ಅವರ ಕೊಡುಗೆಗಳನ್ನು ಸ್ಮರಿಸಲು ಇದೊಂದು ಸಣ್ಣ ಪ್ರಯತ್ನವಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.