ADVERTISEMENT

ವಿಡಿಯೊ ನೋಡಿ: ಸಾಗರ ತೀರದಲ್ಲಿ ಡ್ಯಾನ್ಸ್‌ ಮಾಡಿದ ರಾಧಿಕಾ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2022, 11:21 IST
Last Updated 4 ಜನವರಿ 2022, 11:21 IST
   

ಬೆಂಗಳೂರು: ಚಂದನವನದ ನಟಿ ರಾಧಿಕಾ ಕುಮಾರಸ್ವಾಮಿ ಸಮುದ್ರ ದಂಡೆಯಲ್ಲಿ ಡ್ಯಾನ್ಸ್‌ ಮಾಡಿರುವ ವಿಡಿಯೊಗೆ ಅಭಿಮಾನಿಗಳು ಫಿದಾಆಗಿದ್ದಾರೆ.

ಸಾಗರದ ತೀರದಲ್ಲಿ ರಾಧಿಕಾ ಕುಮಾರಸ್ವಾಮಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೊವನ್ನು ಸಾಮಾಜಿಕ ತಾಣ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ರ್‍ಯಾಪರ್ ಬಾದ್‌ಶಾನ 'ಜುಗ್ನು' ಹಾಡಿಗೆ ಅವರು ಮಸ್ತ್‌ ಡ್ಯಾನ್ಸ್‌ ಮಾಡಿರುವುದು ವಿಶೇಷ.

ಹೊಸ ವರ್ಷದ ಸಂದರ್ಭದಲ್ಲಿ ರಾಧಿಕಾ ನೃತ್ಯ ಮಾಡಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಸದ್ಯ ಕನ್ನಡ ಸಿನಿಮಾಗಳಲ್ಲಿ ಅವರು ಬ್ಯುಸಿಯಾಗಿದ್ದಾರೆ. ಅವರು ನಟಿಸಿರುವ ಮೂರು ಸಿನಿಮಾಗಳು ಈ ವರ್ಷದಲ್ಲಿ ತೆರೆಗೆ ಬರಲಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.