
ಪ್ರಜಾವಾಣಿ ವಾರ್ತೆವಿನಯ್ ಗೌಡ ಮತ್ತು ರಜತ್ ಕಿಶನ್ ಸಾರ್ವಜನಿಕ ಸ್ಥಳದಲ್ಲಿ, ಕಾನೂನು ಬಾಹಿರವಾಗಿ ಲಾಂಗ್ ಹಿಡಿದುಕೊಂಡು ರೀಲ್ಸ್ ಮಾಡಿದ್ದಕ್ಕೆ ಇಬ್ಬರ ಮೇಲೂ ಎಫ್ಐಆರ್ ದಾಖಲಾಗಿ ಜೈಲು ಸೇರಿದ್ದರು. ಈಗ ಜೈಲಿನಿಂದಾಚೆ ಬಂದಿರುವ ವಿನಯ್ ಗೌಡ ಬಲರಾಮ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಇಲ್ಲಿ ಕೂಡ ಅವರು ಲಾಂಗ್ ಹಿಡಿದಿರುವ ಬಗ್ಗೆ ವಿನಯ್ ಮಾತನಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.