ADVERTISEMENT

Video | ವಿಷ್ಣುವರ್ಧನ್ ಜನ್ಮದಿನಾಚರಣೆ: ಕುಟುಂಬಸ್ಥರು, ಅಭಿಮಾನಿಗಳಿಂದ ಪೂಜೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2025, 7:52 IST
Last Updated 18 ಸೆಪ್ಟೆಂಬರ್ 2025, 7:52 IST
   

ಮೈಸೂರು: ನಟ ವಿಷ್ಣುವರ್ಧನ್ 75ನೇ ಹುಟ್ಟುಹಬ್ಬದ ಅಂಗವಾಗಿ ಉದ್ಭೂರು ಗೇಟ್ ಬಳಿ ಇರುವ ವಿಷ್ಣು ಸ್ಮಾರಕಕ್ಕೆ ಆಗಮಿಸಿದ ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್, ಮಗಳು ಕೀರ್ತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್ ಹಾಗೂ ಅಭಿಮಾನಿಗಳು ವಿಷ್ಣುವರ್ಧನ್ ಪ್ರತಿಮೆಗೆ ಪೂಜೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.