ಬೆಂಗಳೂರು: ನಟ ಯಶ್– ರಾಧಿಕಾ ದಂಪತಿ ದೀಪಾವಳಿ ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ.
ಯಶ್, ಈ ಕುರಿತು ವಿಡಿಯೊವನ್ನುತಮ್ಮ ಫೇಸ್‌ಬುಕ್,ಇನ್‍ಸ್ಟಾಗ್ರಾಮ್ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.
'ಇದುಐರಾಳಿಗೆ ಮೊದಲ ದೀಪಾವಳಿಯಾಗಿದೆ.ನಮಗೆ ಇದುವೇ ವಿಶೇಷ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು. ನಿಮಗಾಗಿ ಐರಾ ಶುಭ ಕೋರುತ್ತಿದ್ದಾಳೆ ನೀವೂ ಕೇಳಿಸಿಕೊಳ್ಳಿ' ಎಂದು ಬರೆದುಕೊಂಡಿದ್ದಾರೆ.
ಈ ವಿಡಿಯೊವನ್ನು ಒಂದು ಸಾವಿರಕ್ಕೂ ಹೆಚ್ಚು ಮಂದಿ ಶೇರ್ ಮಾಡಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.