ಸಿನಿಮಾ, ಕಿರುತೆರೆಯ ಪೈಪೋಟಿ, ಕೋವಿಡ್ ಬಿಕ್ಕಟ್ಟಿನ ನಡುವೆಯೂ ಪ್ರೇಕ್ಷಕ ಪ್ರಭುವನ್ನು ತಮ್ಮತ್ತ ಸೆಳೆಯುತ್ತಿವೆ ನಾಟಕ ಕಂಪನಿಗಳು. ವೃತ್ತಿ ರಂಗಭೂಮಿಯಲ್ಲಿ ಸಾರ್ಥಕ 33 ವರ್ಷಗಳನ್ನು ಸವೆಸಿರುವ ಜೇವರ್ಗಿ ನಾಟಕ ಕಂಪನಿ, ಗುಣಮಟ್ಟದ ಪ್ರದರ್ಶನ ನೀಡಿದರೆ ಪ್ರೇಕ್ಷಕ ಪ್ರಭು ಯಾವತ್ತಿಗೂ ಕೈಬಿಡಲಾರ ಎಂಬ ಅಚಲ ನಂಬಿಕೆಯೊಂದಿಗೆ ಹಾವೇರಿಗೆ ಕಾಲಿಟ್ಟಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.