

ಸುಷ್ಮಾ ಶೇಖರ್ ಅವರ ನಿಶ್ಚಿತಾರ್ಥದ ಕ್ಷಣಗಳನ್ನು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ನಟಿ ಸುಷ್ಮಾ ಶೇಖರ್ ಬಾಲನಟಿಯಾಗಿ ಕಿರುತೆಯಲ್ಲಿ ಮಿಂಚಿದ್ದರು.
'ವೆಂಕಟೇಶ್ವರ ಮಹಿಮೆ' ಧಾರಾವಾಹಿಯ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದರು ಎನ್ನಲಾಗಿದೆ.
ಲಕುಮಿ’, ‘ಯಾರೇ ನೀ ಮೋಹಿನಿ’, ‘ಗಿಣಿರಾಮ’ ಧಾರವಾಹಿಯಲ್ಲಿ ನಟನೆ ಮೂಲಕ ಗಮನ ಸೆಳೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.