ADVERTISEMENT

ಸ್ಟಾರ್‌ ಸುವರ್ಣ ವಾಹಿನಿಯಲ್ಲಿ 'ಅಖಂಡ' ಚಿತ್ರ

​ಪ್ರಜಾವಾಣಿ ವಾರ್ತೆ
Published 15 ಮೇ 2022, 10:43 IST
Last Updated 15 ಮೇ 2022, 10:43 IST
ಪೋಸ್ಟರ್‌
ಪೋಸ್ಟರ್‌   

ನಂದಮೂರಿ ಬಾಲಕೃಷ್ಣ ಅಭಿನಯದ ಚಿತ್ರ ‘ಅಖಂಡ’ ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಮೇ 15ರ ಸಂಜೆ 5.30ಕ್ಕೆ ಪ್ರಸಾರವಾಗಲಿದೆ.

ಪ್ರಗ್ಯಾ ಜೈಸ್ವಾಲ್, ಜಗಪತಿ ಬಾಬು, ಶ್ರೀಕಾಂತ್ ಮೊದಲಾದ ದೊಡ್ಡ ತಾರಾಗಣವಿರುವ ಅಖಂಡ ಚಿತ್ರದಲ್ಲಿ ನಂದಮೂರಿ ಬಾಲಕೃಷ್ಣ ದ್ವಿಪಾತ್ರದಲ್ಲಿ ಅಭಿನಯಿಸಿದ್ದಾರೆ.

ಎಸ್.ತಮನ್ ಅವರು ‘ಅಖಂಡ’ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.