
ಧನರಾಜ್ ಆಚಾರ್ ಕುಟುಂಬ
ಚಿತ್ರ: ಇನ್‌ಸ್ಟಾಗ್ರಾಮ್
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ನ ಮಾಜಿ ಸ್ಪರ್ಧಿ ಧನರಾಜ್ ಆಚಾರ್ ಕುಟುಂಬದ ಜೊತೆಗೆ ಅದ್ಧೂರಿಯಾಗಿ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ.
ಧನರಾಜ್ ಆಚಾರ್ ಅವರು ಈ ಬಾರಿ ದೀಪಾವಳಿ ಹಬ್ಬವನ್ನು ತಮ್ಮ ಕುಟುಂಬದ ಜೊತೆಗೆ ಅದ್ಧೂರಿಯಾಗಿ ಆಚರಿಸಿದ್ದಾರೆ.
ಗಿಚ್ಚಿ ಗಿಲಿಗಿಲಿ ಕಾಮಿಡಿ ಶೋ ಬಳಿಕ ಧನರಾಜ್ ಆಚಾರ್ ಬಿಗ್‌ಬಾಸ್ ಸೀಸನ್ 11ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು.
ಬಿಗ್‌ಬಾಸ್ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡ ಧನರಾಜ್ ಆಚಾರ್ ಅವರು ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.
ತಮ್ಮ ಇಡೀ ಕುಟುಂಬದ ಜೊತೆಗೆ ಮನೆಯ ಆವರಣದಲ್ಲೇ ಪಟಾಕಿ ಸಿಡಿಸಿದ್ದಾರೆ.
ದೀಪಾವಳಿ ಹಬ್ಬವನ್ನು ಆಚರಿಸಿದ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಧನರಾಜ್ ಆಚಾರ್, ಪತ್ನಿ ಪ್ರಜ್ಞಾ ಆಚಾರ್ ಹಾಗೂ ಮಗಳು ಪ್ರಸಿದ್ಧಿ ಜೊತೆಗೆ ಚಂದದ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.