ADVERTISEMENT

Bigg Boss 12 | ರಘು ಜೆಸಿಬಿ ನಾನು ಟಾಟಾ ಸುಮೊ; ಟಾಸ್ಕ್‌ನಲ್ಲಿ ಗೆಲ್ಲೋಕಾಗುತ್ತಾ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 14:28 IST
Last Updated 19 ನವೆಂಬರ್ 2025, 14:28 IST

ಬಿಗ್‌ಬಾಸ್‌ ಕನ್ನಡ ಸೀಸನ್‌ 12ರಲ್ಲಿ ಪ್ರಬಲ ಸ್ಪರ್ಧಿ ಎಂದೇ ಕರೆಸಿಕೊಂಡಿದ್ದ ಕಾಕ್ರೋಚ್‌ ಸುಧಿ ಬಿಗ್‌ಬಾಸ್‌ ಕಾರ್ಯಕ್ರಮದಿಂದ ಹೊರಬಂದಿದ್ದಾರೆ. ಮನೆಯಿಂದ ಆಚೆ ಬಂದ ನಂತರ ಕಾಕ್ರೋಚ್‌ ಸುಧಿ ಅವರು ತಮ್ಮ ಅನುಭವ ಹಂಚಿಕೊಂಡಿದ್ದು ಹೀಗೆ..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.