
ಪ್ರಜಾವಾಣಿ ವಿಶೇಷಬಿಗ್ ಬಾಸ್ ಕನ್ನಡ ಸೀಸನ್ 12 ಶೋಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಿದ್ದ ರಿಷಾ ಗೌಡ ಒಂದು ತಿಂಗಳು ಮನೆಯಲ್ಲಿ ತಮ್ಮ ಜಗಳಗಳಿಂದಲೇ ಸುದ್ದಿ ಮಾಡಿದ್ದರು. ಮನೆಯಿಂದ ಆಚೆ ಬಂದ ನಂತರ ಬಿಗ್ ಬಾಸ್ ಮನೆಯೊಳಗಿರುವ ಸ್ಪರ್ಧಿಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ. ಅದರಂತೆ ಜಾಹ್ನವಿ ಬಗ್ಗೆಯೂ ಮಾತನಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.