ADVERTISEMENT

BBK 12 | ಗಿಲ್ಲಿ ಗೆಲ್ಲಬಹುದು ಅಂತ ಹೊರಗೆ ಬಂದ್ಮೇಲೆ ನನಗನಿಸ್ತಿದೆ: ಸ್ಪಂದನಾ

ಪ್ರಜಾವಾಣಿ ವಿಶೇಷ
Published 5 ಜನವರಿ 2026, 14:24 IST
Last Updated 5 ಜನವರಿ 2026, 14:24 IST

ಬಿಗ್‌ಬಾಸ್‌ ಕನ್ನಡ ಸೀಸನ್‌ 12 ಮುಗಿಯುವ ಹಂತಕ್ಕೆ ಬಂದಿದೆ. ಫಿನಾಲೆಗೆ ಇನ್ನೇನು ಕೇವಲ 2 ವಾರ ಇರುವಾಗ ಸ್ಪಂದನಾ ಸೋಮಣ್ಣ ಅವರು ಮನೆಯಿಂದ ಆಚೆ ಬಂದಿದ್ದಾರೆ. ಬಿಗ್‌ಬಾಸ್‌ನ ತಮ್ಮ ಜರ್ನಿ, ಗಿಲ್ಲಿ ನಟನ ಆಟ, ಅಶ್ವಿನಿ ಗೌಡ ಅವರ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.