
ಪ್ರಜಾವಾಣಿ ವಾರ್ತೆಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ ಭಾನುವಾರ ಅಭಿಷೇಕ್ ಶ್ರೀಕಾಂತ್ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದಾರೆ. ಹುಡುಗಿಯರನ್ನು ಆ ಮನೆಯಲ್ಲಿ ಹೊಗಳುವುದೇ ಒಂದು ರೀತಿಯ ತಪ್ಪು ಎಂದು ತಮ್ಮ ಅನುಭವವನ್ನು ಹಂಚಿಕೊಳ್ಳುವುದರ ಜತೆಗೆ ಜಾಹ್ನವಿ ಆಡಿರುವ ಒಂದಷ್ಟು ಮಾತುಗಳ ಬಗ್ಗೆ ಅಭಿಷೇಕ್ ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.