
ಪ್ರಜಾವಾಣಿ ವಾರ್ತೆಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ ತುಂಬಾ ಚರ್ಚೆಯಾಗಿದ್ದು ಅಶ್ವಿನಿ ಮತ್ತು ಜಾಹ್ನವಿಯ ಸ್ನೇಹ. ಇವರಿಬ್ಬರೂ ಮನೆಯಲ್ಲಿ ತುಂಬಾ ಆತ್ಮೀಯರಾಗಿದ್ದರು. ಇಬ್ಬರೂ ಸೇರಿ ಬಿಗ್‌ಬಾಸ್ ಮನೆಯಲ್ಲಿ ಅನೇಕ ತಪ್ಪುಗಳನ್ನು ಕೂಡ ಮಾಡಿ, ಸುದೀಪ್ ಅವರಿಂದ ಎಚ್ಚರಿಕೆಯನ್ನು ಪಡೆದುಕೊಂಡಿದ್ದರು. ಈಗ ಜಾಹ್ನವಿ ಬಿಗ್‌ಬಾಸ್ ಮನೆಯಿಂದ ಆಚೆ ಬಂದು ಅಶ್ವಿನಿ ಮತ್ತು ತಮ್ಮ ನಡುವಿನ ಸ್ನೇಹದ ಬಗ್ಗೆ ಮಾತನಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.