
ಪ್ರಜಾವಾಣಿ ವಿಶೇಷಬಿಗ್ ಬಾಸ್ 12ರಲ್ಲಿ ಚೈತ್ರಾ ಕುಂದಾಪುರ ಅವರು ಅತಿಥಿಯಾಗಿ ಮನೆಗೆ ಎಂಟ್ರಿ ಕೊಟ್ಟಿದ್ದರು. ಈ ಸೀಸನ್‌ನ ಸ್ಪರ್ಧಿಗಳ ಜೊತೆಗೆ ಒಂದಷ್ಟು ದಿನ ಇದ್ದು, ಅವರ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ. ರಕ್ಷಿತಾ ಮತ್ತು ಗಿಲ್ಲಿ ಸ್ನೇಹದ ಬಗ್ಗೆ ಕೂಡ ಅವರು ಮಾತನಾಡಿದ್ದು ರಕ್ಷಿತಾಗೆ ಗಿಲ್ಲಿ ಬಗ್ಗೆ ಪೊಸೆಸಿವ್‌ನೆಸ್ ಇದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.