ADVERTISEMENT

 'ಹಾಡು ಕರ್ನಾಟಕ' ಹೊಸ ರಿಯಾಲಿಟಿ ಶೋ...

​ಪ್ರಜಾವಾಣಿ ವಾರ್ತೆ
Published 18 ಜನವರಿ 2020, 7:26 IST
Last Updated 18 ಜನವರಿ 2020, 7:26 IST
   

ಬೆಂಗಳೂರು: ಕಲರ್ಸ್‌ ಕನ್ನಡ ವಾಹಿನಿಯಲ್ಲಿ 'ಹಾಡು ಕರ್ನಾಟಕ'ಹೊಚ್ಚಹೊಸ ಸಿಂಗಿಂಗ್ ರಿಯಾಲಿಟಿ ಶೋ ಆರಂಭವಾಗಲಿದೆ.

ಬಿಗ್‌ ಬಾಸ್‌ ಖ್ಯಾತಿಯ ಚಂದನಾ ಈ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ. ಈಗಾಗಲೇಹಾಡು ಕರ್ನಾಟಕ ಕಾರ್ಯಕ್ರಮದ ಶೀರ್ಷಿಕೆ ಗೀತೆಯನ್ನು ದೊಡ್ಮನೆ ಸ್ಪರ್ಧಿ ವಾಸುಕಿ ವೈಭವ್ ಅವರಿಂದ ಬರೆಸಿ ಟ್ಯೂನ್ ಹಾಕಿಸಿಕೊಳ್ಳಲಾಗಿದೆ.

ಹಾಡು ಕರ್ನಾಟಕ ಶೋಗೆ ರಾಜ್ಯದ 30 ಜಿಲ್ಲೆಗಳಲ್ಲಿ ಆಡಿಷನ್ ನಡೆಸಲಾಗಿದ್ದು, ಪ್ರತಿಯೊಂದು ಜಿಲ್ಲೆಯಿಂದಲೂ ಗಾಯಕರನ್ನು ಸೆಲೆಕ್ಟ್ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.