
ಪ್ರಜಾವಾಣಿ ವಿಶೇಷಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದ ರಿಷಾ ಗೌಡ ತಮ್ಮ ಆಟ ಮುಗಿಸಿ ಕಳೆದ ವಾರ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಗಿಲ್ಲಿ ನಟನ ಆಟದ ಬಗ್ಗೆ ಮಾತನಾಡಿರುವ ರಿಷಾ ಗೌಡ, ಗಿಲ್ಲಿಯನ್ನು ಎದುರು ಹಾಕಿಕೊಂಡರೆ ಆ ಮನೆಯಲ್ಲಿ ನಾವು ಸೇಫ್ ಆಗೋದಿಲ್ಲ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.