
ಪ್ರಜಾವಾಣಿ ವಾರ್ತೆಬಿಗ್ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕಳೆದ ವಾರ ಜಾಹ್ನವಿ ಮನೆಯಿಂದ ಹೊರ ಬಂದಿದ್ದಾರೆ. ಮನೆಯಿಂದ ಆಚೆ ಬಂದಿದ್ದೆ ಮನೆಯಲ್ಲಿರುವವರ ಸ್ವಭಾವದ ಬಗ್ಗೆ ಜಾಹ್ನವಿ ಮಾತನಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.