ರಿಯಾಲಿಟಿ ಶೋಗಳಲ್ಲಿ ನಟನೆ, ನೃತ್ಯ ಮತ್ತು ಚಿನಕುರಳಿ ಮಾತಿನ ಮೂಲಕ ಗಮನ ಸೆಳೆದಿರುವ ಚಿತ್ರದುರ್ಗದ ಗಗನ ಭಾರಿ, ತಾವು ಟಿ.ವಿ. ಲೋಕಕ್ಕೆ ಕಾಲಿಟ್ಟ ಬಗ್ಗೆ ಮಾತನಾಡಿದ್ದಾರೆ. ಚಿತ್ರದುರ್ಗದಲ್ಲಿ ‘ಪ್ರಜಾವಾಣಿ’ಯಿಂದ ಹಮ್ಮಿಕೊಂಡಿದ್ದ ಭೂಮಿಕಾ ಕ್ಲಬ್ ಕಾರ್ಯಕ್ರಮದಲ್ಲಿ ಮಾತನಾಡಿದ ಗಗನ, ‘ಯುವತಿಯರು ಸರಿಯಾದ ದಾರಿಯಲ್ಲಿ ನಡೆದರೆ ಎಲ್ಲರ ಪ್ರೋತ್ಸಾಹ ಸಿಕ್ಕೇ ಸಿಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.