ಚಿತ್ರ ಕೃಪೆ: shrutiprakash
ಬಿಗ್‌ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು ನಟಿ ಶೃತಿ ಪ್ರಕಾಶ್
ಇವರ ಹೊಸ ಚಿತ್ರಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಜಿಮ್‌ನಲ್ಲಿ ವರ್ಕೌಟ್ ಮಾಡುವ ಫೋಟೊವನ್ನು ಹಂಚಿಕೊಂಡಿದ್ದಾರೆ.
ತಮ್ಮ ಚಿತ್ರಗಳ ಹಂಚಿಕೊಂಡ ನಟಿ ‘ಪಾಕೇಟ್ ಫುಲ್ ಆಫ್ ಸನ್ ಶೈನ್‘ ಎಂದು ಬರೆದುಕೊಂಡಿದ್ದಾರೆ.
ಶೃತಿ ಬಾಲಿವುಡ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.