
ಪ್ರಜಾವಾಣಿ ವಾರ್ತೆಬಾಗಲಕೋಟೆ: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ.9 ರಂದು ಸಂಜೆ 5ಕ್ಕೆ ಜೀ ಕನ್ನಡ ವಾಹಿನಿಯು ಸರಿಗಮಪ ಕಾರ್ಯಕ್ರಮ ಹಮ್ಮಿಕೊಂಡಿದೆ.
ಮೆಲೋಡಿ ಕಿಂಗ್ ರಾಜೇಶ್ ಕೃಷ್ಣನ್, ಮ್ಯೂಸಿಕ್ ಮಾಂತ್ರಿಕ ವಿಜಯ ಪ್ರಕಾಶ್, ಚಂದನವನದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ನಿರೂಪಕಿ ಅನುಶ್ರೀ ಭಾಗವಹಿಸಲಿದ್ದಾರೆ.
ಸರಿಗಮಪದ 10ಕ್ಕೂ ಹೆಚ್ಚು ಸ್ಪರ್ಧಿಗಳು ಹಾಡಿನ ಮೂಲಕ ಜನರನ್ನು ರಂಜಿಸಲಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.