ದರ್ಶನ್ ನಟನೆಯ ಬಹು ನಿರೀಕ್ಷೆಯ ‘ರಾಬರ್ಟ್’ ಚಿತ್ರದ ಬಿಡುಗಡೆಗೆ ತೆಲುಗು ಚಿತ್ರರಂಗದಲ್ಲಿ ಎದುರಾಗಿದ್ದ ನಿರ್ಬಂಧವನ್ನು ನಿವಾರಿಸುವುದಾಗಿ ದಕ್ಷಿಣ ಭಾರತೀಯ ಚಲನಚಿತ್ರ ವಾಣಿಜ್ಯ ಮಂಡಳಿ ಆಶ್ವಾಸನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.