ನಗರದ ಸಮತೋಲನಕ್ಕೆ ಅರಣ್ಯಗಳು ಉಳಿಯುವುದೂ ಅವಶ್ಯ. ರಾಜಧಾನಿಗೆ ಪ್ರಾಕೃತಿಕ ವರದಂತಿರುವ ತುರಹಳ್ಳಿ ಅರಣ್ಯದಲ್ಲಿ ‘ಟ್ರೀ ಪಾರ್ಕ್’ ನಿರ್ಮಿಸಲು ಸರ್ಕಾರ ಉದ್ದೇಶಿಸಿದೆ. ಈ ಯೋಜನೆ ಬೇಡ ಎಂದು ಪರಿಸರಪ್ರೇಮಿಗಳು ಒತ್ತಾಯಿಸಿದ್ದಾರೆ. ‘ತುರಹಳ್ಳಿ ಕಾಡು ಕೆಡಿಸಲು ತರಾತುರಿ’ – ವರದಿಯ ವಿಡಿಯೊ ಇಲ್ಲಿದೆ. #Prajavani #PrajavaniNews ಮತ್ತಷ್ಟು ವಿಡಿಯೊಗಳಿಗಾಗಿ: Youtube.com/Prajavani ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.