25 ವರ್ಷಗಳಿಂದ ಮನೆಯಲ್ಲೇ ಮಳೆ ನೀರನ್ನು ಸಂಗ್ರಹಿಸಿ ಅದನ್ನು ಬಳಸಿದ ನಂತರ ಆ ನೀರನ್ನೇ ಸಸಿಗಳಿಗೆ ಉಣಿಸುವ ಮೂಲಕ ಮನೆಯ ಮೇಲೆ ತೋಟವನ್ನೇ ಮಾಡಿದ್ದಾರೆ. ಅಲ್ಲದೆ, ಬೋವಿ ಸಮುದಾಯದ ಜೊತೆ ಸೇರಿ ಇದುವರೆಗೂ 15 ಸಾವಿರಕ್ಕೂ ಹೆಚ್ಚು ಕೊಳವೆ ಬಾವಿ–ಬಾವಿಗಳನ್ನು ಮರುಪೂರಣಗೊಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.