ADVERTISEMENT

ಅಧಿಕೃತ ಅಖಾಡಕ್ಕೆ...!

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2014, 10:32 IST
Last Updated 9 ಏಪ್ರಿಲ್ 2014, 10:32 IST
ಅಧಿಕೃತ ಅಖಾಡಕ್ಕೆ...! ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ವಡೋದರಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ  ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು  –ಎಎಫ್‌ಪಿ ಚಿತ್ರ
ಅಧಿಕೃತ ಅಖಾಡಕ್ಕೆ...! ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ವಡೋದರಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು –ಎಎಫ್‌ಪಿ ಚಿತ್ರ   
ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್‌ಷೋ ವೇಳೆ ಮೋದಿ ಕಂಡಿದ್ದು ಹೀಗೆ... –ಎಎಫ್‌ಪಿ ಚಿತ್ರ
ನಾಮಪತ್ರ ಸಲ್ಲಿಕೆಗೂ ಮುನ್ನ ಬುಧವಾರ ನಾಮಪತ್ರಕ್ಕೆ ರುಜು ಹಾಕಿದ ಮೋದಿ... –ಪಿಟಿಐ ಚಿತ್ರ
ಉಮೇದುವಾರಿಕೆ ಸಲ್ಲಿಸುವ ಮುನ್ನ ಮೋದಿ ಅವರು ಪ್ರಮಾಣ ಸ್ವೀಕರಿಸಿದರು... –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.