ADVERTISEMENT

ಆಕರ್ಷಕ ನೃತ್ಯ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2014, 5:27 IST
Last Updated 22 ಡಿಸೆಂಬರ್ 2014, 5:27 IST
ಬೀಚ್‌ ಉತ್ಸವ ಅಂಗವಾಗಿ ನಡೆಯಲಿರುವ ನೃತ್ಯೋತ್ಸವಕ್ಕೆ ಪೂರ್ವಭಾವಿಯಾಗಿ ಮಂಗಳೂರಿನ ಡೊಂಗರಕೇರಿ ಕೆನರಾ ಬಾಲಕಿಯರ ಪ್ರೌಢಶಾಲೆಯಲ್ಲಿ ಭಾನುವಾರ ನೃತ್ಯತಂಡಗಳ ಆಯ್ಕೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿನಿಯರು ಆಕರ್ಷಕ ನೃತ್ಯ ಪ್ರದರ್ಶಿಸಿದರು. – ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.