ADVERTISEMENT

ಆನೆ ನಡೆದಿದ್ದೇ ದಾರಿ...

​ಪ್ರಜಾವಾಣಿ ವಾರ್ತೆ
Published 12 ಜೂನ್ 2015, 19:16 IST
Last Updated 12 ಜೂನ್ 2015, 19:16 IST
ಮುಂಡಗೋಡ ತಾಲ್ಲೂಕಿನ ಕಾತೂರ ಅರಣ್ಯ ವ್ಯಾಪ್ತಿಯ ಹೆದ್ದಾರಿಯಲ್ಲಿ ಇತ್ತೀಚೆಗೆ ಒಂಟಿಸಲಗವೊಂದು ಹಗಲಿನಲ್ಲಿಯೇ ಸಂಚರಿಸಿ, ವಾಹನ ಸವಾರರಲ್ಲಿ ಭಯವನ್ನುಂಟು ಮಾಡಿತು. ಪಾಳಾ–ಕಾತೂರ ಹೆದ್ದಾರಿ ಮಧ್ಯದ ತಿರುವಿನಲ್ಲಿ ಕಾಡಾನೆಯು ರಸ್ತೆ ದಾಟುತ್ತಿರುವ ಈ ದೃಶ್ಯವನ್ನು ಪ್ರಯಾಣಿಕರೊಬ್ಬರು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.