ADVERTISEMENT

ಆನೆ ಬಂತು ಆನೆ...

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2016, 9:56 IST
Last Updated 5 ಅಕ್ಟೋಬರ್ 2016, 9:56 IST
ತರೀಕೆರೆ ಸಮೀಪದ ಲಕ್ಕವಳ್ಳಿ ಭದ್ರಾ ವನ್ಯಜೀವಿ ವಿಭಾಗದ ಅರಣ್ಯದ ಅಂಚಿನಲ್ಲಿ ನದಿ ದಾಟುತ್ತಿದ್ದ ಆನೆ ಲಕ್ಕವಳ್ಳಿಯ ಸ್ವರೂಪ್ ಜೈನ್ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿದೆ. ತರೀಕೆರೆ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.