ADVERTISEMENT

ಉಗುರಿಗೆ ಬಣ್ಣ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2017, 19:41 IST
Last Updated 14 ಸೆಪ್ಟೆಂಬರ್ 2017, 19:41 IST
ಜಪಾನ್‌ ಪ್ರಧಾನಿ ಶಿಂಜೊ ಅಬೆ ಅವರು ಗುರುವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಲ್ಲಿ ನಿರತರಾಗಿದ್ದರೆ ಇತ್ತ ಅಬೆ ಅವರ ಪತ್ನಿ ಅಕೀ ಅಬೆ ಅವರು ಅಹಮದಾಬಾದ್‌ನ ಅಂಧರ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದಾಗ ಅಲ್ಲಿದ್ದ ಯುವತಿಯಿಂದ ಉಗುರಿಗೆ ಬಣ್ಣ ಹಚ್ಚಿಸಿಕೊಂಡರು –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.