ADVERTISEMENT

ಕಾಳ್ಗಿಚ್ಚು

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2017, 20:12 IST
Last Updated 16 ಅಕ್ಟೋಬರ್ 2017, 20:12 IST
ಉತ್ತರ ಸ್ಪೇನ್‌ನ ಪ್ರದೇಶವೊಂದರಲ್ಲಿ ಹಬ್ಬಿರುವ ಕಾಳ್ಗಿಚ್ಚು ನಿಯಂತ್ರಣಕ್ಕೆ ಅಗ್ನಿಶಾಮಕ ಸಿಬ್ಬಂದಿ ಸೋಮವಾರ ಹರಸಾಹಸಪಟ್ಟರು. ಬೆಂಕಿಯ ಕೆನ್ನಾಲಿಗೆಗೆ ಸ್ಪೇನ್‌ನಲ್ಲಿ ಮೂವರು ಮೃತಪಟ್ಟಿದ್ದಾರೆ. ನೆರೆಯ ಪೋರ್ಚುಗಲ್‌ನಲ್ಲಿ 24 ಗಂಟೆಗಳಲ್ಲಿ ಕಾಳ್ಗಿಚ್ಚಿಗೆ 27 ಮಂದಿ ಬಲಿಯಾಗಿದ್ದಾರೆ. –ರಾಯಿಟರ್ಸ್ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.