ADVERTISEMENT

ಕೃಷಿ ಚಟುವಟಿಕೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2015, 19:10 IST
Last Updated 28 ಜೂನ್ 2015, 19:10 IST
ಮುಂಗಾರು ಮಳೆ ಚುರುಕುಗೊಂಡಿರುವುದರಿಂದ ರಾಜ್ಯದಲ್ಲಿಯೂ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಬೆಳಗಾವಿಯ ಸುವರ್ಣ ವಿಧಾನ ಸೌಧದ ಸಮೀಪ ಗದ್ದೆಯಲ್ಲಿ ರೈತರು ಭೂಮಿಯನ್ನು ಹದಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದರು. - ಕೆಪಿಎನ್‌ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.