ADVERTISEMENT

ಕ್ರಿಸ್‌ಮಸ್‌ ಖರೀದಿ...

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2016, 19:06 IST
Last Updated 22 ಡಿಸೆಂಬರ್ 2016, 19:06 IST
ಈಗ ಎಲ್ಲೆಡೆ ಕ್ರಿಸ್‌ಮಸ್‌ ಸಂಭ್ರಮ. ಹಬ್ಬಕ್ಕೆ ಎರಡು ದಿನಗಳು ಮಾತ್ರ ಬಾಕಿ ಇದ್ದು , ಮಾರುಕಟ್ಟೆಯಲ್ಲಿ ಖರೀದಿ ಜೋರಾಗಿ ನಡೆಯುತ್ತಿದೆ. ಹುಬ್ಬಳ್ಳಿಯ ದುರ್ಗದ ಬೈಲ್‌ ಮಾರುಕಟ್ಟೆಯಲ್ಲಿ ಯುವತಿಯೊಬ್ಬರು ಹಬ್ಬಕ್ಕೆ ಬೇಕಾದ ಅಲಂಕಾರಿಕ ವಸ್ತುಗಳನ್ನು ತದೇಕಚಿತ್ತದಿಂದ ವೀಕ್ಷಿಸುತ್ತಿದ್ದ ದೃಶ್ಯ ಕ್ಯಾಮೆರಾ ಕಣ್ಣಿಗೆ ಕಂಡಿದ್ದು ಹೀಗೆ... - ಪ್ರಜಾವಾಣಿ ಚಿತ್ರ: ತಾಜುದ್ದೀನ್‌ ಆಜಾದ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.