ADVERTISEMENT

ಖಗ್ರಾಸ ಸೂರ್ಯಗ್ರಹಣ ವೀಕ್ಷಣೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2017, 17:58 IST
Last Updated 20 ಆಗಸ್ಟ್ 2017, 17:58 IST
ಅಮೆರಿಕದಲ್ಲಿ ಸೋಮವಾರ ಸಂಭವಿಸಲಿರುವ ಖಗ್ರಾಸ ಸೂರ್ಯಗ್ರಹಣ ವೀಕ್ಷಣೆಗೆ ಸಾರ್ವಜನಿಕರು ಭರ್ಜರಿ ಸಿದ್ಧತೆ ನಡೆಸುತ್ತಿದ್ದ ದೃಶ್ಯ ಭಾನುವಾರ ಕಂಡು ಬಂತು. ಲಾಸ್‌ ಏಂಜಲೀಸ್‌ನ ವಿಜ್ಞಾನ ಕೇಂದ್ರದಲ್ಲಿ ತಂದೆಯೊಬ್ಬರು ಮಗಳಿಗೆ ಗ್ರಹಣ ವೀಕ್ಷಿಸುವ ಕನ್ನಡಕ ತೊಡಿಸಿದರು –ಎಎಫ್‌ಪಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.