ADVERTISEMENT

ಗೆಲುವಿಗಾಗಿ ಪೂಜೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2016, 18:32 IST
Last Updated 14 ಜೂನ್ 2016, 18:32 IST
ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ 70ನೇ ಹುಟ್ಟುಹಬ್ಬದ ನಿಮಿತ್ತ ದೆಹಲಿಯಲ್ಲಿ ಬಲಪಂಥೀಯ ಹಿಂದೂ ವೇದಿಕೆ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಈ ಹಿಂದೆಯೂ ಇದೇ ಗುಂಪು ಟ್ರಂಪ್ ಅವರನ್ನು ಬೆಂಬಲಿಸಿ ಅವರ ಗೆಲುವಿಗಾಗಿ ಪೂಜೆ ನಡೆಸಿತ್ತು –ಎಎಫ್‌ಪಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.