ADVERTISEMENT

ಗೋಪಾಷ್ಟಮಿ ಗೋಪೂಜೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2017, 18:02 IST
Last Updated 28 ಅಕ್ಟೋಬರ್ 2017, 18:02 IST
ಗೋಪಾಷ್ಟಮಿ ಪ್ರಯುಕ್ತ ಶನಿವಾರ ಮಥುರಾದಲ್ಲಿ ಸ್ಥಳೀಯರು ಗೋವಿಗೆ ಪೂಜೆ ಸಲ್ಲಿಸಿದರು. ಪ್ರತಿ ವರ್ಷ ಕಾರ್ತೀಕ ಮಾಸ, ಶುಕ್ಲ ಪಕ್ಷದ ಎಂಟನೇ ದಿನ ಈ ಆಚರಣೆ ನಡೆಸಲಾಗುತ್ತದೆ. ಈ ದಿನ ಗೋವು ಹಾಗೂ ಕರುವನ್ನು ಶೃಂಗರಿಸಿ ಪೂಜೆ ಮಾಡಲಾಗುತ್ತದೆ. ಕೃಷ್ಣ ಬಾಲಕನಾಗಿದ್ದಾಗ ಇದೇ ದಿನ ಗೋವುಗಳನ್ನು ಮೇಯಿಸಲು ಕರೆದುಕೊಂಡು ಹೋಗಲು ಪ್ರಾರಂಭಿಸಿದ ಎಂಬ ಪ್ರತೀತಿಯಿದೆ –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.