ADVERTISEMENT

ಜಾಗ್ವಾರ್‌ ಮುಹೂರ್ತ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2015, 20:00 IST
Last Updated 16 ಡಿಸೆಂಬರ್ 2015, 20:00 IST
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಶಾಸಕ ಎಚ್‌.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರ್‌ (ಎಡದಿಂದ ನಾಲ್ಕನೆಯವರು) ಅಭಿನಯದ ಚೊಚ್ಚಲ ಚಲನಚಿತ್ರ ‘ಜಾಗ್ವಾರ್‌’ ನ ಮುಹೂರ್ತ ಸಮಾರಂಭದಲ್ಲಿ ನಟರಾದ ಚಂದ್ರಶೇಖರ್‌, ಶಿವರಾಜ್‌ ಕುಮಾರ್‌, ರವಿಚಂದ್ರನ್‌, ಸಚಿವ ಅಂಬರೀಷ್‌ ಪಾಲ್ಗೊಂಡಿದ್ದರು –ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.