ADVERTISEMENT

ಜಾನಪದ ಕಲೆ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2015, 11:21 IST
Last Updated 30 ನವೆಂಬರ್ 2015, 11:21 IST
ರಾಮನಗರದ ಜಾನಪದ ಲೋಕದಲ್ಲಿ ನಡೆದ ಜಾನಪದ ಕಲೆಗಳ ಪ್ರದರ್ಶನದಲ್ಲಿ ಮಕ್ಕಳು ಮಲ್ಲಕಂಬ ಸಾಹಸ ಪ್ರದರ್ಶಿಸಿದರು. ರಾಜ್ಯ ಸಾಹಸ ಕಲಾ ಅಕಾಡೆಮಿ ಮತ್ತು ರಾಜ್ಯ ಜಾನಪದ ಪರಿಷತ್ತಿನ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು -ಪ್ರಜಾವಾಣಿ ವಾರ್ತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.