ADVERTISEMENT

ತಾಯಿಗೆ ನಮನ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2015, 20:39 IST
Last Updated 18 ಏಪ್ರಿಲ್ 2015, 20:39 IST
ಎವರೆಸ್ಟ್‌ ಪರ್ವತಾರೋಹಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದ ಚೇಚಿ ಶೆರ್ಪಾ ಅವರು ಹಿಮಪಾತದಲ್ಲಿ ಸಾವನ್ನಪ್ಪಿ ಒಂದು ವರ್ಷ ತುಂಬಿದ ಅಂಗವಾಗಿ ಶನಿವಾರ ಕಠ್ಮಂಡುವಿನಲ್ಲಿ ಏರ್ಪಡಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರ ಮಗಳು ಪ್ರಾರ್ಥನೆ ಸಲ್ಲಿಸಿದರು. ಈ ಸಮಾರಂಭದಲ್ಲಿ ಅನೇಕ ಬೌದ್ಧ ಬಿಕ್ಕುಗಳು ಭಾಗವಹಿಸಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.