ADVERTISEMENT

ದತ್ತಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2017, 17:46 IST
Last Updated 27 ಆಗಸ್ಟ್ 2017, 17:46 IST
‘ಪ್ರಜಾವಾಣಿ’ಯ ವಿಶೇಷ ವರದಿಗಾರ ಡಿ.ಉಮಾಪತಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ್ ಅವರು ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿಯನ್ನು ಭಾನುವಾರ ನವದೆಹಲಿಯಲ್ಲಿ ಪ್ರದಾನ ಮಾಡಿದರು. ಜವಾಹರಲಾಲ್‌ ನೆಹರೂ ವಿವಿ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥ ಡಾ.ಪುರುಷೋತ್ತಮ ಬಿಳಿಮಲೆ, ಲೇಖಕ ಡಾ.ಸಂತೋಷ್‌ ಹಾನಗಲ್‌ ಚಿತ್ರದಲ್ಲಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.