ADVERTISEMENT

ನೂಕು ನುಗ್ಗಲು

​ಪ್ರಜಾವಾಣಿ ವಾರ್ತೆ
Published 5 ಜೂನ್ 2015, 19:28 IST
Last Updated 5 ಜೂನ್ 2015, 19:28 IST
ಬಳ್ಳಾರಿಯ ಮುನ್ಸಿಪಲ್‌ ಶಾಲೆಯ ಆವರಣದಲ್ಲಿ ಶುಕ್ರವಾರ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೇಂದ್ರದ ಮುಂಭಾಗದ ರಸ್ತೆಯಲ್ಲಿ ಜನರ ನೂಕು ನುಗ್ಗಲು ನಿಯಂತ್ರಿಸುವ ಸಲುವಾಗಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಈ ವೇಳೆ ರಸ್ತೆಯ ತುಂಬೆಲ್ಲ ಚಪ್ಪಲಿಗಳು ಬಿದ್ದಿದ್ದವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.