ADVERTISEMENT

ನೃತ್ಯ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2015, 5:41 IST
Last Updated 28 ನವೆಂಬರ್ 2015, 5:41 IST
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆಯುತ್ತಿರುವ ಆಳ್ವಾಸ್‌ ನುಡಿಸಿರಿಯ ಎರಡನೇ ದಿನವಾದ ಶುಕ್ರವಾರ ವಿವಿಧ ಸಾಹಿತ್ಯ ಗೋಷ್ಠಿಗಳ ನಡುವೆ ಆಳ್ವಾಸ್‌ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಆಕರ್ಷಕ ನೃತ್ಯ ಪ್ರದರ್ಶನ ನೀಡಿದರು. - ಪ್ರಜಾವಾಣಿ ಚಿತ್ರ / ಗೋವಿಂದರಾಜ ಜವಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.