ADVERTISEMENT

ಪ್ರಶಸ್ತಿಗೆ ನೊವಾಕ್ ಮುತ್ತು

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2015, 18:35 IST
Last Updated 16 ನವೆಂಬರ್ 2015, 18:35 IST
ಸರ್ಬಿಯಾದ ಆಟಗಾರ ನೊವಾಕ್ ಜೊಕೊವಿಚ್ ಅವರು ಬರ್ಕ್ಲೆಸ್ ಟೆನಿಸ್ ವಿಶ್ವ ಟೂರ್‌ ಫೈನಲ್‌ನಲ್ಲಿ ಸೋಮವಾರ ಪ್ರಶಸ್ತಿ ಗೆದ್ದರು. ನೊವಾಕ್ 6–1, 6–1 ರಿಂದ ಜಪಾನ್‌ನ ಕೀ ನಿಶಿಕೊರಿ ಅವರನ್ನು ಮಣಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.