ADVERTISEMENT

ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2014, 19:13 IST
Last Updated 29 ಡಿಸೆಂಬರ್ 2014, 19:13 IST
ಭಾವರೂಪಕ ಪ್ರತಿಷ್ಠಾನ ಟ್ರಸ್ಟ್‌ ನಗರದಲ್ಲಿ ಸೋಮವಾರ ಆಯೋಜಿಸಿದ್ದ ಗಾಯಕ ದಿವಂಗತ ಸಿ.ಅಶ್ವತ್ಥ್‌ ಅವರ 75ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಗಾಯಕಿಯರಾದ ರತ್ನಮಾಲಾ ಪ್ರಕಾಶ್‌ ಮತ್ತು ಮಾಲತಿ ಶರ್ಮಾ ಅವರಿಗೆ ಅಶ್ವತ್ಥ್‌ ಅವರ ಪತ್ನಿ ಚಂದ್ರಾ ಅವರು ‘ಗಾನಗಾರುಡಿಗ ಸಿ.ಅಶ್ವತ್ಥ್‌ ಪ್ರಶಸ್ತಿ’ ಪ್ರದಾನ ಮಾಡಿದರು. (ಎಡದಿಂದ) ಟ್ರಸ್ಟ್‌ ಅಧ್ಯಕ್ಷ ರವೀಂದ್ರನಾಥ್ ಕೌಡ್ಲೆ, ಕವಿ ಬಿ.ಆರ್‌.ಲಕ್ಷ್ಮಣರಾವ್‌, ಸಾಹಿತಿ ಎಂ.ಎನ್‌.ವ್ಯಾಸರಾವ್‌,ಗಾಯಕಿ ಬಿ.ಕೆ.ಸುಮಿತ್ರಾ, ಉದ್ಯಮಿ ಆದಿಶೇಷ, ಕವಿ ಎಚ್‌.ಎಸ್‌.ವೆಂಕಟೇಶಮೂರ್ತಿ ಮತ್ತಿತರರು ಚಿತ್ರದಲ್ಲಿದ್ದಾರೆ –ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.