ADVERTISEMENT

ಬಂಡಿ ಮೇಲೆ ಮಲ್ಲಕಂಬ...

​ಪ್ರಜಾವಾಣಿ ವಾರ್ತೆ
Published 27 ಜೂನ್ 2015, 20:25 IST
Last Updated 27 ಜೂನ್ 2015, 20:25 IST
ಬಾಗಲಕೋಟೆ ತಾಲ್ಲೂಕಿನ ತುಳಸಿಗೇರಿಯಲ್ಲಿ ಶನಿವಾರ ನಡೆದ ಐದನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲಿ, ಚಲಿಸುವ ಎತ್ತಿನ ಬಂಡಿಯ ಮೇಲೆ ಚಿಣ್ಣರು ವಿವಿಧ ಭಂಗಿಯಲ್ಲಿ ಮಲ್ಲಕಂಬ ಸಾಹಸ ಪ್ರದರ್ಶಿಸುವ ಮೂಲಕ ಗಮನ ಸೆಳೆದರು -ಚಿತ್ರ: ಸಂಗಮೇಶ ಬಡಿಗೇರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.